ಬಿಜೆಪಿಯ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಯಶ್ ಪಾಲ್ ಸುವರ್ಣ ಆಯ್ಕೆ
April 23, 2021
ಉಡುಪಿ ಎ.23( ಉಡುಪಿ ಟೈಮ್ಸ್ ವರದಿ): ಬಿಜೆಪಿಯ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿರುವ ಯಶ್ಪಾಲ್ ಸುವರ್ಣ ಅವರು ಆಯ್ಕೆಯಾಗಿದ್ದಾರೆ.
ಇವರು ಉಡುಪಿ. ದ.ಕ ಜಿಲ್ಲಾ ಮೀನು ಮಾರಾಟಗಾರರ ಫೆಡರೇಶನ್ ನ ಅಧ್ಯಕ್ಷರು ಹಾಗೂ ಮಹಾಲಕ್ಷ್ಮೀ ಕೋ ಅಪರೇಟಿವ್ ಬ್ಯಾಂಕ್ನ ಅಧ್ಯಕ್ಷರಾಗಿದ್ದಾ