18 ರಿಂದ 45 ವರ್ಷದೊಳಗಿನವರಿಗ ಉಚಿತ ಲಸಿಕೆ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಉಡುಪಿ ಎ.26 (ಉಡುಪಿ ಟೈಮ್ಸ್ ವರದಿ) : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಎಲ್ಲೆಡೆ ಉಚಿತ ಲಸಿಕೆ ನೀಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಇದೀಗ ರಾಜ್ಯದಲ್ಲಿ ಉಚಿತ ಲಸಿಕೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರಕಾರ ಕೈಗೊಂಡಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದು, ರಾಜ್ಯದಲ್ಲಿ 18 ರಿಂದ 45 ವರ್ಷದೊಳಗಿನವರಿಗ ಉಚಿತ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!