ಉಡುಪಿ: ಮೇ.7 – ಬೃಹತ್ ರಕ್ತದಾನ ಶಿಬಿರ

ಉಡುಪಿ ಏ.27(ಉಡುಪಿ ಟೈಮ್ಸ್ ವರದಿ): ಆದರ್ಶ ಆಸ್ಪತ್ರೆ ಉಡುಪಿ, ಸರಕಾರಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ವಿಭಾಗ ಅಜ್ಜರಕಾಡು ಇದರ ಸಹಯೋಗದೊಂದಿಗೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಮೇ 7 ರಂದು ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!