ಉಡುಪಿ: ಮೇ 11- “ಉಚಿತ ಬಂಜೆತನ ತಪಾಸಣಾ ಶಿಬಿರ”

Oplus_0

ಉಡುಪಿ ಏ.30(ಉಡುಪಿ ಟೈಮ್ಸ್ ವರದಿ): ನೋವಾ ಐವಿಎಫ್ ಫರ್ಟಿಲಿಟಿ ಮತ್ತು ಉಡುಪಿಯ ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೆಂಟರ್ ಇದರ ಜಂಟಿ ಆಶ್ರಯದಲ್ಲಿ ಮೇ 11 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1:30ರವರಿಗೆ ಆದರ್ಶ ಆಸ್ಪತ್ರೆಯಲ್ಲಿ “ಉಚಿತ ಬಂಜೆತನ ತಪಾಸಣಾ ಶಿಬಿರ” ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ನುರಿತ ತಜ್ಞರಾದ ಡಾ. ಶವೀಝ್ ಫೈಝಿ ಸಲಹೆಗಾರರಾಗಿ ಭಾಗವಹಿಸುತ್ತಿದ್ದಾರೆ. ಶಿಬಿರದಲ್ಲಿ ಭಾಗವಹಿಸಲು ನೋಂದಣಿಗಾಗಿ 9663330864, 8105080073, 8792144608  ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸ ಬಹುದಾಗಿದೆ. 

ಈ ಶಿಬಿರದಲ್ಲಿ ಈ ಕೆಳಗಿನ ಸಮಸ್ಯೆಗಳು ಇದ್ದಲ್ಲಿ ಭೇಟಿ ನೀಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ

ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಗರ್ಭ ಧರಿಸಲು ಪ್ರಯತ್ನಿಸುತ್ತಿದ್ದರೆ

ಅನೇಕ ಬಾರಿ ಗರ್ಭಪಾತವಾಗಿದ್ದರೆ

ಅನೇಕ ಐಯುಐ ಅಥವಾ ಐವಿಎಫ್ ವೈಫಲ್ಯತೆ ಹೊಂದಿದ್ದರೆ

ವರದಿಗಳು ಸಾಮಾನ್ಯವಾಗಿದ್ದರೂ ಗರ್ಭಧರಿಸಲು ಅಸಾಧ್ಯವಾಗಿದ್ದರೆ

ವೀರ್ಯಾಣುಗಳ ಸಂಖ್ಯೆ ಕಡಿಮೆ ವೀರ್ಯಾಣುಗಳು ಇಲ್ಲದಿರುವುದು

ಪಿ ಸಿ ಓ ಎಸ್ ಸಮಸ್ಯೆ, ಫೆಲೋಪಿಯನ್ ನಾಳದಲ್ಲಿ ಅಡಚಣೆ

ಎಂಡೋಮೆಟ್ರಿಯಾಸಿಸ್ ಅಥವಾ ಗರ್ಭಾಶಯದ ಪೈಬ್ರಾಯ್ಡ್ ನಂತಹ ಸಮಸ್ಯೆಯಿದ್ದರೆ 

ದ್ವಿತೀಯ ಅಭಿಪ್ರಾಯ ಅವಶ್ಯಕತೆ ಇದ್ದಲ್ಲಿ

Leave a Reply

Your email address will not be published. Required fields are marked *

error: Content is protected !!