ಉಡುಪಿ ಮೇ 8 (ಉಡುಪಿ ಟೈಮ್ಸ್ ವರದಿ): ಆದರ್ಶ ಆಸ್ಪತ್ರೆ ಉಡುಪಿ, ಸರಕಾರಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ವಿಭಾಗ ಅಜ್ಜರಕಾಡು ಇದರ ಸಹಯೋಗದೊಂದಿಗೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ನಡೆಯಿತು.
ಈ ಶಿಬಿರಲ್ಲಿ ಹಲವಾರು ಮಂದಿ ಸ್ವಯಂ ಪ್ರೇರಿತರಾಗಿ ಬಂದು ರಕ್ತದಾನ ಮಾಡಿದರು.