ಉಡುಪಿ: ಪ್ರಾಧ್ಯಾಪಕಿ ಪಿ.ವೈದೇಹಿಗೆ ಡಾಕ್ಟರೇಟ್ ಗೌರವ

ಉಡುಪಿ, ಜು.10: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಪಿ.ವೈದೇಹಿ ನಯನ್‌ತಾರ ಅವರಿಗೆ ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಮಣಿಪಾಲ್ ಇನ್ಸಿಟಿಟ್ಯೂಟ್ ಆಫ್ ಇನ್‌ಸ್ಟ್ರು ಮೆಂಟೇಶನ್ ಆ್ಯಂಡ್ ಕಂಟ್ರೋಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ.ಸುರೇಖಾ ಕಾಮತ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಕಂಪ್ಯೂಟರ್‌ಯೈಡೆಡ್ ಡಯಾಗ್ನಾಸಿಸ್ ಸಿಸ್ಟಮ್ ಫಾರ್‌ಡಿಟೆಕ್ಸ್‌ನ್ ಆ್ಯಂಡ್ ಕ್ಲಾಸಿಫಿಕೇಶನ್ ಆಫ್ ಲಿವರ್‌ಟ್ಯೂಮರ್ ಯೂಸಿಂಗ್ ಕಂಪ್ಯೂಟೆಡ್ ಟೊಮೋಗ್ರಫಿ ಇಮೇಜ್’ ಎಂಬ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

Leave a Reply

Your email address will not be published. Required fields are marked *

error: Content is protected !!