ಬ್ಯೂಟಿ ಸೆಲೂನ್‌‌ನಲ್ಲಿ ಅಕ್ರಮ ಚಟುವಟಿಕೆ ಆರೋಪ: ಪೊಲೀಸ್‌ ದಾಳಿ

ಮಂಗಳೂರು: ಅಕ್ರಮ ಚಟುವಟಿಕೆ ನಡೆಯುತ್ತಿವೆ ಎನ್ನುವ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸ್‌ ಅಧಿಕಾರಿಗಳು ಬ್ಯೂಟಿ ಸಲೂನ್‌ ಮೇಲೆ ದಾಳಿ ನಡೆಸಿ ವ್ಯಾಪರ ಪರವಾನಗಿ ರದ್ದುಗೊಳಿಸಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಗಿರಿ ನಿವಾಸಿಯೊಬ್ಬರ ಒಡೆತನದ ಬಿಜೈನಲ್ಲಿರುವ ಬ್ಯೂಟಿ ಸಲೂನ್‌ ನ ಮೇಲೆ ದಾಳಿ ನಡೆಸಿದ್ದಾರೆ. ಸಲೂನ್‌ ವ್ಯಾಪಾರ ಪರವಾನಗಿಯನ್ನು ಅಧಿಕೃತವಾಗಿ ರದ್ದುಗೊಳಿಸಿ, ತನಿಖೆ ನಡೆಸಲಾಗುತ್ತಿದೆ.
ಈ ಬಗ್ಗೆ ಉರ್ವಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!