ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು
ಮುಂಬೈ: ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಮಂಗಳವಾರ ರಾತ್ರಿ ಕಾರು ಉಪನಗರದ ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಸಿರಾಟ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ವಯಸ್ಸು ಮತ್ತು ಇತ್ತೀಚೆಗೆ ಅನಾರೋಗ್ಯದ ಸಮಸ್ಯೆಯಿಂದ ಗಮನಿಸಿದ ಕುಟುಂಬದ ಸದಸ್ಯರು ಮುನ್ನಚ್ಚರಿಕಾ ಕ್ರಮವಾಗಿ ದಿಲೀಪ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಮೊದಲು ಜೂನ್ 6 ರಂದು ಉಸಿರಾಟದ ತೊಂದರೆಯಿಂದಾಗಿ ದಿಲೀಪ್ ಕುಮಾರನ ಆಸ್ಪತ್ರೆಗೆ ದಾಖಲಿಸಿ ಆಗಿದ್ದು 10 ದಿನಗಳ ಹಿಂದೆ ಗುಣಮುಖವಾಗಿ ಮನೆಗೆ ತೆರಳಿದ್ದರು . ಇದೀಗ ಅವರು ಐ ಸಿ ಯು ಯಲ್ಲಿದ್ದು ಅರೋಗ್ಯ ಸ್ಥಿತಿ ಸುಧಾರಿಸಿದೆ. ಎಂದು ಮೂಲಗಳು ತಿಳಿಸಿವೆ.