ಉ.ಪ್ರದೇಶದಲ್ಲಿಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತ ಸ್ಮಾರ್ಟ್‌ಫೋನ್, ಸ್ಕೂಟಿ: ಪ್ರಿಯಾಂಕಾ ಗಾಂಧಿ ಭರವಸೆ

ಲಖನೌ: ಉತ್ತರ ಪ್ರದೇಶದದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, 12ನೇ ತರಗತಿ ಉತ್ತೀರ್ಣರಾದ ಬಾಲಕಿ ಯರಿಗೆ ಉಚಿತವಾಗಿ ಸ್ಮಾರ್ಟ್‌ ಫೋನ್ ಹಾಗೂ ಪದವೀಧರ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟಿ ಕೊಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!