ಅಪ್ಪು ಸ್ಥಿತಿ ಇನ್ನಷ್ಟು ಗಂಭೀರ
ಬೆಂಗಳೂರು(ಉಡುಪಿ ಟೈಮ್ಸ್ ವರದಿ): ಅಭಿಮಾನಿಗಳ ಪ್ರೀತಿಯ ಅಪ್ಪು ಪುನೀತ್ ರಾಜಕುಮಾರ್(46) ಅರೋಗ್ಯ ಸ್ಥಿತಿ ಇನ್ನಷ್ಟು ಗಂಭೀರವಾಗಿರುವುದಾಗಿ ಆಸ್ಪತ್ರೆ ಮೂಲ ತಿಳಿಸಿದೆ.
ನಿನ್ನೆ ರಾತ್ರಿಯಿಂದಲೇ ಆರೋಗ್ಯದಲ್ಲಿ ಏರುಪೇರು. ಆದರೆ ಇಂದು ಬೆಳಿಗ್ಗೆ ಜಿಮ್ ಗೆ ಹೋದ ಸಂದರ್ಭ ಎದೆ ನೋವು ಕಾಣಿಸಿಕೊಂಡಿತು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್ ತೆರಳಿದ ಅಲ್ಲಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.
ಆಸ್ಪತ್ರೆಗೆ ಚಿತ್ರ ನಟರ ಹಾಗೂ ರಾಜಕಾರಣಿಗಳ ದೌಡು: ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ರಾಜಕಾರಣಿಗಳು ಚಿತ್ರ ನಟರು,ರವಿಚಂದ್ರನ್, ಶೃತಿ, ರಾಜ್ ಕುಟುಂಬಸ್ಥರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ.