ಸಂಪುಟ ರಚನೆ ಸುಳಿವು ನೀಡಿ ಸಿಎಂ

ಬೆಂಗಳೂರು: ಎರಡು ದಿನ ಕಾಯಿರಿ ಎಂದು ಹೇಳುವ ಮೂಲಕ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸುಳಿವು ನೀಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಇನ್ನೆರಡು ದಿನ ಕಾಯಿರಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!