ಉಡುಪಿ: ಜಿಲ್ಲೆಯಲ್ಲಿ 79 , ಮಣಿಪಾಲ 31 ಕೊರೋನಾ ಪಾಸಿಟಿವ್

ಉಡುಪಿ (ಉಡುಪಿ ಟೈಮ್ಸ್ ವರದಿ) : ಕೊರೋನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದು ಅಂತಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಬುಧವಾರ(ಮಾ.25) ರಂದು 79 ಹೊಸ ಪ್ರಕರಣಗಳು ವರದಿಯಾಗಿದೆ ಅದರಲ್ಲಿ ಮಣಿಪಾಲದಲ್ಲಿ 31 ಸಕ್ರಿಯ ಪ್ರಕರಣಗಳು ದಾಖಲಾಗಿದೆ . ಈ ಪೈಕಿ 468 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 4,01,960 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಬುಧವಾರ 35 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಒಟ್ಟು 190 ಸಾವುಗಳು ಸಂಭವಿಸಿವೆ.

Leave a Reply

Your email address will not be published. Required fields are marked *

error: Content is protected !!