ಕಾರ್ಕಳ ತಾಲೂಕು ಕಚೇರಿ ಆವರಣದಲ್ಲಿ ವನಮಹೋತ್ಸವ

ಕಾರ್ಕಳ : ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಕಾರ್ಕಳ ತಹಸೀಲ್ದಾರ್ ಪುರಂದರ ಹೆಗ್ಡೆ ಸಸಿ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ರೆಹಮತ್ ಎನ್ ಶೇಕ್, ಕಂದಾಯ ನಿರೀಕ್ಷಕ ಮಂಜುನಾಥ್ ನಾಯಕ್, ವಲಯ ಅರಣ್ಯಾಧಿಕಾರಿ ದಿನೇಶ್ , ಉಪವಲಯಾರಣ್ಯಾಧಿಕಾರಿ ರಾಘವೇಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!