ಅರೆನಗ್ನ ವಿಡಿಯೋ ಕಾಲ್: ಯುವತಿ ವಿರುದ್ಧ ಕೇಸು ದಾಖಲು

ಪುತ್ತೂರು:  ಕಾಲೇಜು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಸಂಬಂಧ  ಮತ್ತೆ ಮತ್ತೊಂದು ವಿಡಿಯೋ ವೈರಲ್. ಹುಡುಗಿಯೊಬ್ಬಳು ತನ್ನ ಅರೆ ನಗ್ನ ಶರೀರವನ್ನು ಪ್ರದರ್ಶಿಸಿ ವಿಡಿಯೋ ಕಾಲ್ ಮಾಡುತ್ತಿರುವ ತುಣುಕೊಂದು  ಸಾಮಾಜಿಕ ಜಾಲಾತಾಣದಲ್ಲಿ ಪ್ರಸಾರವಾಗುತ್ತಿದ್ದು, ಈ ಸಂಬಂಧ ಪುತ್ತೂರು ನಗರ ಠಾಣಾ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. 

ಹುಡುಗಿ ತನ್ನ ಫೋನ್ ಮೂಲಕ ವಿಡಿಯೋ ಕಾಲ್ ಮಾಡಿ  ಅರೆನಗ್ನ ದೇಹವನ್ನು ಪೋನ್‌ನ ಸಂಪರ್ಕದಲ್ಲಿರುವ ವ್ಯಕ್ತಿಗೆ ತೋರಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಇದರಿಂದ ಸಾರ್ವಜನಿಕರನೆಮ್ಮದಿಗೆ ಭಂಗವಾಗಿದೆ. ಹುಡುಗಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು  ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!