ಚಿನ್ನದ ಪದಕ ಪಡೆದ ಪ್ರದೀಪ್ ಆಚಾರ್ಯ, ರಿತ್ವಿಕ್ ಗೆ ಅದ್ದೂರಿ ಸ್ವಾಗತ

ಮಂಗಳೂರು: ಕೆನಡಾದಲ್ಲಿ ನಡೆದ ಕಾಮನ್ ವೆಲ್ತ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ  ಪ್ರದೀಪ್ ಆಚಾರ್ಯ, ರಿತ್ವಿಕ್ ಅಲೆವೂರಾಯ, ತಂಡದ ಕೋಚ್ ಸತೀಶ್ ಕುಮಾರ್ ಕುದ್ರೋಳಿ ಅವರನ್ನು ಬಜಪೆ ವಿಮಾನ ನಿಲ್ದಾಣದಲ್ಲಿ ಜನಪ್ರತಿನಿಧಿಗಳು,  ಕ್ರೀಡಾಭಿಮಾನಿಗಳು ಸ್ವಾಗತಿಸಿದರು. 


ಮಾಜಿ ಕಾರ್ಪೊರೇಟರ್ ರೂಪಾ ಡಿ. ಬಂಗೇರ, ವಿಪ್ರ ಸಮಾಗಮ ವೇದಿಕೆಯ ರಾಮಕೃಷ್ಞ ರಾವ್, ನಿವೇದಿತಾ ಶೆಟ್ಟಿ ಇದ್ದರು.

Leave a Reply

Your email address will not be published. Required fields are marked *

error: Content is protected !!