ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಕ್ಕೆ ಮತ್ತೊಂದು ಬಲಿ

ಮಂಗಳೂರು — ಕೊರೋನಾ ವೈರಸ್ ಸೋಂಕಿಗೆ ದಕ್ಷಿಣ ಕನ್ನಡದಲ್ಲಿ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಅನಾರೋಗ್ಯದ ಹಿನ್ನೆಯಲ್ಲಿ ಆಸ್ಪತ್ರೆಗೆ ದಾಖಲಾದ ವೃದ್ದರೊಬ್ಬರು ಮೃತಪಟ್ಟಿದ್ದಾರೆ.
ಆರಂಭದಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಅತೀ ಹೆಚ್ಚು ಸೋಂಕಿತರನ್ನು ಹೊಂದಿದ್ದು . ಜೂನ್ 12 ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ SARI ಕೇಸ್ ಅಡಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ 70 ವರ್ಷದ ವೃದ್ದರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.
ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ದ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

error: Content is protected !!