‘ಬಿಗ್ ಬಿ’ಗೆ ಕೋವಿಡ್ ದೃಢ; ಆಸ್ಪತ್ರೆಗೆ ದಾಖಲು

ಮುಂಬಯಿ- ಬಾಲಿವುಡ್ ನ ಸಾಮ್ರಾಟ ಅಮಿತಾಬ್ ಬಚ್ಚನ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅವರು ಸ್ವತಃ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ತಿಳಿಸಿದ್ದು. ತಮ್ಮ ಜೊತೆ ಸಂಪರ್ಕ ಹೊಂದಿರುವವರನ್ನು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಬಚ್ಚನ್ ಮನವಿ ಮಾಡಿದ್ದಾರೆ.
ಇದೀಗ ಅವರನ್ನು ಮುಂಬೈಯ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮಿತಾಬ್ ಗುಣಮುಖರಾಗುವಂತೆ ಹಾರೈಸಿ ಅನೇಕ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Leave a Reply

Your email address will not be published. Required fields are marked *

error: Content is protected !!