ಸ್ಮಾರ್ಟ್ ಇಂಡಿಯನ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಯೋಗ ದಿನ ಆಚರಣೆ

ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಉದ್ಯಾವರ ಸ್ಮಾರ್ಟ್ ಇಂಡಿಯನ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಯೋಗ ದಿನವನ್ನು ಆಚರಿಸಲಾಯಿತು.

ಯೋಗ ಶಿಕ್ಷಕಿ ವಿದಿಷಾ ಜಗದೀಶ್ ರಾವ್ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ಮತ್ತು ಮಾಹಿತಿಯನ್ನು ನೀಡಿದರು.

ಶಾಲಾ ಟ್ರಸ್ಟಿನ ಅಧ್ಯಕ್ಷ ಮಹೇಶ್ ಉದ್ಯಾವರ, ಶಾಲಾ ಆಡಳಿತಾಧಿಕಾರಿಗಳಾದ ವರ್ಷಾ ಮಹೇಶ್, ಪ್ರತಿಭಾ ಕೋಟ್ಯಾನ್, ಅಪ್ಸರಿ ಖಾನ್ ಮುಖ್ಯ ಶಿಕ್ಷಕಿ ಅರ್ಚನಾ ಪೂಜಾರಿ ಮತ್ತಿತರರು ಉಪಸ್ಥಿರಿದ್ದರು.

Leave a Reply

Your email address will not be published. Required fields are marked *

error: Content is protected !!